controversial statement

ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ: ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಬಿಜೆಪಿ ಕಿಡಿ
ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಅಟ್ರಾಸಿಟಿ ಪ್ರಕರಣದಲ್ಲಿ ಉಪೇಂದ್ರಗೆ ಬಿಗ್ ರಿಲೀಫ್: ನಟನ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ
ನಟ, ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು ಬಂಧನ ಭೀತಿಯಿಂದ ನಟ ಪಾರಾಗಿದ್ದಾರೆ.

ಗಣರಾಜ್ಯೋತ್ಸವ ಮರೆತು 'ಕ್ರಾಂತಿ' ಉತ್ಸವ ಮಾಡಿ ಎಂದ ನಟಿ ರಚಿತಾ ರಾಮ್ ವಿರುದ್ಧ ನೆಟ್ಟಿಗರ ಆಕ್ರೋಶ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಬ್ಬರದ ಪ್ರಚಾರ ನಡೆಯುತ್ತಿದೆ. ಪ್ರಚಾರದ ಭಾಗವಾಗಿ ನಟಿ ರಚಿತಾ ರಾಮ್ ನೀಡಿರುವ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ.

'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!
ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಹಿಂದು ಎಂಬುದು ಅಶ್ಲೀಲ ಪದ: ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ
ಹಿಂದು ಎಂಬುದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕೊನೆಗೂ ಕ್ಷಮೆಯಾಚಿಸಿದ ಹಂಸಲೇಖ: ಪೇಜಾವರ ಶ್ರೀಗಳ ಬಗ್ಗೆ 'ನಾದಬ್ರಹ್ಮ' ಹೇಳಿದ್ದಾದರೂ ಏನು?
ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ: ತೆಲುಗು ನಟನಿಗೆ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ!
ಕನ್ನಡ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ತೆಲುಗು ನಟ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಯಸ್ಸಿಗೆ ಬಂದವರಿಗೆಲ್ಲಾ ಐಶ್ವರ್ಯ ರೈ ಬೇಕು ಅಂದ್ರೆ ಹೇಗೆ? ಅವಳೊಬ್ಬಳೆ ಇರುವುದು- ಸಚಿವ ಕೆ.ಎಸ್. ಈಶ್ವರಪ್ಪ
ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯ: ದಿಗ್ವಿಜಯ್
ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯವಾಗಲಿದೆ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ....

