ಸಿನಿಮಾ ಸುದ್ದಿಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು, Video ವೈರಲ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.