Controversy Statement

'ಬ್ರಾಹ್ಮಣ, ಬನಿಯಾ, ಪಟೇಲ್ ಸಮುದಾಯ'ದವರು ಕಸ ಗುಡಿಸಿದರೆ 50,000 ರೂ ನೀಡುತ್ತೇನೆ': ಕ್ಷಮೆ ಯಾಚಿಸಲು ಗುಜರಾತ್‌ ಮಾಜಿ ಸಿಎಂ ವಘೇಲಾ ನಕಾರ!
ದೇಶ

'ಬ್ರಾಹ್ಮಣ, ಬನಿಯಾ, ಪಟೇಲ್ ಸಮುದಾಯ'ದವರು ಕಸ ಗುಡಿಸಿದರೆ 50,000 ರೂ ನೀಡುತ್ತೇನೆ': ಕ್ಷಮೆ ಯಾಚಿಸಲು ಗುಜರಾತ್‌ ಮಾಜಿ ಸಿಎಂ ವಘೇಲಾ ನಕಾರ!

ಪಟೇಲ್, ಬನಿಯಾ ಮತ್ತು ಬ್ರಾಹ್ಮಣ ಸಮುದಾಯಗಳ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೂ ವಘೇಲಾ, ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.

ಮಾನ ಮರ್ಯಾದೆ ಇದ್ದರೆ ಶೂದ್ರರು ದೇವಸ್ಥಾನಗಳಿಗೆ ಹೋಗಬಾರದು: ಕೆಎಸ್ ಭಗವಾನ್
ರಾಜ್ಯ

ಮಾನ ಮರ್ಯಾದೆ ಇದ್ದರೆ ಶೂದ್ರರು ದೇವಸ್ಥಾನಗಳಿಗೆ ಹೋಗಬಾರದು: ಕೆಎಸ್ ಭಗವಾನ್

ಹಿಂದೂ ಧರ್ಮ ಅಂದರೆ ಅದು ಹಿಂದೂಗಳ ಧರ್ಮ ಅಲ್ಲ. ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ.

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!
ರಾಜ್ಯ

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!

ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.