controversy

ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ; ಅಜಂಖಾನ್ ಹರಕುಬಾಯಿಯ ಕೊಳಕು ಮಾತು
ಉತ್ತರ ಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಕೀಳುಮಟ್ಟದ ಟೀಕೆ ಮಾಡಿದ್ದು, ಜಯಪ್ರದ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

ಖಾಕಿ ಅಂಡರ್ ವೇರ್ ಹೇಳಿಕೆ; ಎಸ್ ಪಿ ಮುಖಂಡರ ಮೌನ ಖಂಡನೀಯ ಎಂದ ಸ್ಮೃತಿ ಇರಾನಿ
ನಟಿ ಜಯಪ್ರದ ವಿರುದ್ಧ ಎಸ್ ಪಿ ಮುಖಂಡ ಅಜಂಖಾನ್ ನೀಡಿರುವ ಹೇಳಿಕೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದು, ಮಹಿಳೆ ಕುರಿತ ಅವಹೇಳನಕಾರಿ ಹೇಳಿಕೆ ಹೊರತಾಗಿಯೂ ಎಸ್ ಪಿ ಮುಖಂಡರ ಮೌನ ಖಂಡನೀಯ ಎಂದು ಹೇಳಿದ್ದಾರೆ.

ಖಾಕಿ ಅಂಡರ್ ವೇರ್ ಹೇಳಿಕೆ: ನನ್ನದೇ ತಪ್ಪು ಎಂದಾದರೆ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ- ಅಜಂ ಖಾನ್
ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್, ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸಮರ್ಥನೆ ನೀಡಿದ್ದು, ನಾನು ಮಾಡಿದ್ದು ತಪ್ಪು ಎಂದು ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ.

ಪಾಂಡ್ಯ ಅಸಭ್ಯ ಹೇಳಿಕೆ ವಿವಾದ ಬೆನ್ನಲ್ಲೇ ಸವ್ಯಸಾಚಿ ದ್ರಾವಿಡ್ ಲವ್ ಪ್ರಪೋಸ್ ವಿಡಿಯೋ ಮತ್ತೆ ವೈರಲ್!
ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ ಟ್ವೀಟಿಗರು ತೀವ್ರ ತರಾಟೆ ತೆಗೆದುಕೊಂಡಿದ್ದು, ಭಾರತ ತಂಡದ ಸವ್ಯಸಾಚಿ ಆಟಗಾರ ರಾಹುಲ್ ದ್ರಾವಿಡ್ ಅವರ ಹಳೆಯದೊಂದು ವಿಡಿಯೋ ಮೂಲಕ ಕ್ರಿಕೆಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಿರಿಯರ ಆದೇಶ ಧಿಕ್ಕರಿಸೋ ಕಾರ್ಮಿಕರನ್ನು ಒದ್ದು ಹೊರಗೆ ಹಾಕಲಾಗುತ್ತದೆ: ಮಧ್ಯಪ್ರದೇಶ ಸಚಿವ
ಸಹಕಾರ ನೀಡದ ಹಾಗೂ ಹಿರಿಯರ ಆದೇಶಗಳನ್ನು ಪಾಲನೆ ಮಾಡದ ಕಾರ್ಮಿಕರನ್ನು ಒದ್ದು ಹೊರಗೆ ಹಾಕಲಾಗುತ್ತದೆ ಎಂದು ಮಧ್ಯಪ್ರದೇಶ ಸಚಿವ ಗುರುವಾರ ಹೇಳಿದ್ದಾರೆ...

ರಫೇಲ್ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ: ಸುಷ್ಮಾ ಸ್ವರಾಜ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಮಾತ್ರ ಎಂತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...

ಧರ್ಮದ ಬಗ್ಗೆ ಮಾತಾಡಲ್ಲ, ವಿವಾದವಾಗುತ್ತೆ: ಮಾಜಿ ಸಿಎಂ ಸಿದ್ದರಾಮಯ್ಯ
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ವಿವಾದದ ಸುಳಿಗೆ ಸಿಲುಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಗೀದ ವಿವಾದದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ...

ಪೊಲೀಸರು ರಾತ್ರಿ ವೇಳೆ ನನ್ನ ಮನೆಗೆ ಬಂದು ಹಲವು ಬಾರಿ ಬಾಗಿಲು ಬಡಿದರು: 'ಸರ್ಕಾರ್' ನಿರ್ದೇಶಕ ಮುರುಗದಾಸ್
ಸರ್ಕಾರ್ ಚಿತ್ರ ನಿರ್ದೇಶಕ ಎ ಆರ್ ಮುರುಗದಾಸ್ ಅವರನ್ನು ಬಂಧಿಸಲು ಅವರ ನಿವಾಸಕ್ಕೆ ತಮಿಳುನಾಡು ...

ನಿನ್ನ ಕಾಲು ಮುರಿದು, ವೀಲ್ ಚೇರ್ ಕೊಡುತ್ತೇನೆ: ಅಂಗವಿಕಲರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವನ ದರ್ಪ!
ಭಾಷಣಕ್ಕೆ ಅಡ್ಡಿ ಮಾಡುತ್ತಿದ್ದಾನೆ ಎಂದು ಆಕ್ರೋಶಗೊಂಡ ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಅವರು, ನಿನ್ನ ಕಾಲು ಮುರಿದು ವೀಲ್ ಚೇರ್ ನೀಡುತ್ತೇನೆ ಎಂದು ಧಮ್ಕಿ ಹಾಕುವ ಮೂಲಕ ದರ್ಪ ತೋರಿದ್ದಾರೆ.

