controversy

RSS Song Controversy: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ
ಡಿಕೆ ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್‌ಎಸ್‌ಎಸ್ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು.

Sanju weds Geetha 2: 'ನಾನಿದ್ದಾಗ ಎಲ್ಲಿ ಹೋಗಿತ್ತು ನಿಮ್ಮ...', 'ಆ ದೇವರೇ ಬಂದ್ರೂ Sorry ಕೇಳಲ್ಲ'- Rachita Ram ತಿರುಗೇಟು
ಅವರು ಬಳಕೆ ಮಾಡಿದ ಪದಗಳು ಹಾಗೂ ಅವರು ನೀಡಿರುವಂಥ ಹೇಳಿಕೆಗಳು ನನಗೆ ಹರ್ಟ್ ಮಾಡಿದೆ. ನನಗೆ ಇದರಿಂದ ತುಂಬಾ ಬೇಸರ ಹಾಗೂ ನಿರಾಸೆಯಾಗಿದೆ.

ಆಲಮಟ್ಟಿ ಅಣೆಕಟ್ಟು ಎತ್ತರ: ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಗೆ ಎಂ.ಬಿ ಪಾಟೀಲ್ ಒತ್ತಾಯ
ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

ರಿಯಲ್ ಅಭಿಮಾನಿಗಳನ್ನು ಹೊಂದಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂಎಸ್ ಧೋನಿ; ಉಳಿದ ಅಭಿಮಾನಿಗಳು 'PAID': ಹರ್ಭಜನ್ ಸಿಂಗ್
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವೇಳೆ ಹರ್ಭಜನ್ ಈ ಹೇಳಿಕೆ ನೀಡಿದ್ದಾರೆ.

'ಇಡೀ ದೇಶ, ಸೇನೆ ಮತ್ತು ಯೋಧರು ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸುತ್ತಾರೆ': ಮಧ್ಯಪ್ರದೇಶ DCM ಜಗದೀಶ್ ದೇವ್ಡಾ ಹೇಳಿಕೆ, Video!
ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ವಿವಾದಾತ್ಮಕ ಹೇಳಿಕೆಯ ವಿಷಯ ಇನ್ನೂ ಇತ್ಯರ್ಥವಾಗಿಲ್ಲ. ಈಗ ರಾಜ್ಯದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರ ವಿವಾದಾತ್ಮಕ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ.

ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ; ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್; ಎಫ್‌ಐಆರ್ ದಾಖಲು
ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ.

ಜಾತಿ ಜನಗಣತಿ ಲೆಕ್ಕ- ಇಲ್ಲ ಪಕ್ಕಾ: ವರದಿಗೆ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ; ಪ್ರತಿಭಟನೆ ಎಚ್ಚರಿಕೆ
ಕಳೆದ ವಾರ ಈ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದಾಗಿನಿಂದ, ಅನೇಕ ಪ್ರಬಲ ಸಮುದಾಯಗಳು ಮತ್ತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿವೆ.

Startup Mahakumbh 2025: ಭಾರತದ ಸ್ಟಾರ್ಟ್ ಅಪ್ ಗಳಿಗೆ ಅವಮಾನ; ಚೀನಾ ಗುಣಗಾನದ ಬ್ಯಾನರ್!; MD Pai ಕೆಂಡ, Piyush Goyal ಹೇಳಿದ್ದೇನು?
ಭಾರತದ ಸ್ಟಾರ್ಟ್ ಅಪ್ ಗಳ ಫೋಕಸ್ ಯಾವುದಾಗಿದೆ ಹಾಗೂ ಚೀನಾ ಸ್ಟಾರ್ಟ್ ಅಪ್ ಗಳ ಫೋಕಸ್ ಯಾವುದರ ಮೇಲಿದೆ ಎಂಬುದರ ಬಗ್ಗೆ "ಭಾರತ Vs ಚೀನಾ: ಸ್ಟಾರ್ಟ್ಅಪ್ ರಿಯಾಲಿಟಿ ಚೆಕ್" ಎಂಬ ಶೀರ್ಷಿಕೆಯಲ್ಲಿ ಎರಡೂ ದೇಶಗಳು ಸಾಧಿಸಿದ ತಾಂತ್ರಿಕ ಆವಿಷ್ಕಾರಗಳನ್ನು ಹೋಲಿಕೆ ಮಾಡಲಾಗಿದೆ.

IPL 2025: ಮುಂಬೈ ಇಂಡಿಯನ್ಸ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ RCB; ಅಭಿಮಾನಿಗಳು ಏನಂದ್ರು?
ನಾಗ್ಸ್ ಮತ್ತು ಪಾಟಿದಾರ್ ನಡುವಿನ ಸಂವಾದವು ಸಾಮಾಜಿಕ ಮಾಧ್ಯಮದಲ್ಲಿ ಮೀಮ್‌ಗಳ ಸುರಿಮಳೆಗೆ ಕಾರಣವಾಯಿತು.

