controversy

ವಿಜಯಪುರ ಪಾಲಿಕೆ ಕಟ್ಟಡದಲ್ಲಿ ರಾತ್ರೋರಾತ್ರಿ ಗಣೇಶ ಪ್ರತಿಷ್ಠಾಪನೆ: ವಿವಾದ ಸೃಷ್ಟಿ
ರಾಜ್ಯ

ವಿಜಯಪುರ ಪಾಲಿಕೆ ಕಟ್ಟಡದಲ್ಲಿ ರಾತ್ರೋರಾತ್ರಿ ಗಣೇಶ ಪ್ರತಿಷ್ಠಾಪನೆ: ವಿವಾದ ಸೃಷ್ಟಿ

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಹ್ಬಬದ ಆಚರಣೆ ಮಾಡಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿಗಳ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಲಾಗುತ್ತಿತ್ತು.

Anjanadri: ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ; ಗದೆ, ಧನಸ್ಸು ಹೋಲುವ ದೀಪದ ಕಂಬ ತೆರವಿಗೆ ಆದೇಶ!
ರಾಜ್ಯ

Anjanadri: ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ; ಗದೆ, ಧನಸ್ಸು ಹೋಲುವ ದೀಪದ ಕಂಬ ತೆರವಿಗೆ ಆದೇಶ!

ಗಂಗಾವತಿಯಿಂದ ಅಂಜನಾದ್ರಿ ಬೆಟ್ಟಕ್ಕೆ ಸಾಗುವ ರಸ್ತೆ ಮಧ್ಯೆ ಹಾಕಿರುವ ಬಿಲ್ಲು, ಬಾಣಗಳ ಮಾದರಿಯ ಆಕರ್ಷಕ ವಿದ್ಯುತ್ ಕಂಬಗಳು ಕೋಮು ಭಾವನೆಗೆ ಕಾರಣವಾಗುತ್ತಿದೆ ಎಂಬ SDPI ಆಕ್ಷೇಪಕ್ಕೆ ತಹಶೀಲ್ದಾರ್‌ ಸ್ಪಂದಿಸಿದ್ದು ಅವುಗಳನ್ನು ತೆರವುಗೊಳಿಸಲು ಆದೇಶ ಮಾಡಿದ್ದಾರೆ.

ಮೈಸೂರು: ಅಮಾನತುಗೊಂಡ ಪೊಲೀಸ್ ಗೆ ಮುಖ್ಯಮಂತ್ರಿ ಪದಕ, ವಿವಾದ!
ರಾಜ್ಯ

ಮೈಸೂರು: ಅಮಾನತುಗೊಂಡ ಪೊಲೀಸ್ ಗೆ ಮುಖ್ಯಮಂತ್ರಿ ಪದಕ, ವಿವಾದ!

ಮೈಸೂರು ನಗರ ಸಿಸಿಬಿ ಘಟಕದ ಭಾಗವಾಗಿದ್ದ ಸಲೀಂ ಪಾಷಾ ಅವರನ್ನು ಅವ್ಯವಹಾರದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ಅಮಾನತುಗೊಳಿಸಲಾಗಿತ್ತು.

ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣ ಕುರಿತು ತಪ್ಪು ಮಾಹಿತಿ: ಭುಗಿಲೆದ್ದ ವಿವಾದ
ರಾಜ್ಯ

ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣ ಕುರಿತು ತಪ್ಪು ಮಾಹಿತಿ: ಭುಗಿಲೆದ್ದ ವಿವಾದ

ಪರಿಷ್ಕೃತ ಪಠ್ಯಪುಸ್ತಕಕ್ಕೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥಾನದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಮತ ನೀಡಿದ ಮುಸ್ಲಿಮರು, ಯಾದವರ ಪರ ಕೆಲಸ ಮಾಡಲ್ಲ: ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್
ದೇಶ

ಚುನಾವಣೆಯಲ್ಲಿ ಮತ ನೀಡಿದ ಮುಸ್ಲಿಮರು, ಯಾದವರ ಪರ ಕೆಲಸ ಮಾಡಲ್ಲ: ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಮತ್ತು ಯಾದವ ಸಮುದಾಯದ ಜನರು ನನಗೆ ಮತ ಹಾಕದ ಕಾರಣ ಅವರ ನೆರವಿನ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೋಮವಾರ ಹೇಳುವ ಮೂಲಕ ದೊಡ್ಡ ವಿವಾದಕ್ಕೆ ಕಾರಣರಾಗಿದ್ದಾರೆ.

ಭಾರತದ ಪೂರ್ವದಲ್ಲಿರುವವರು ಚೀನೀಯರಂತೆ, ದಕ್ಷಿಣದವರು ಆಫ್ರಿಕನ್ನರಂತೆ ಕಾಣ್ತಾರೆ: ಸ್ಯಾಮ್​ ಪಿತ್ರೋಡಾ ಹೇಳಿಕೆಗೆ ಭಾರಿ ಆಕ್ರೋಶ
ದೇಶ

ಭಾರತದ ಪೂರ್ವದಲ್ಲಿರುವವರು ಚೀನೀಯರಂತೆ, ದಕ್ಷಿಣದವರು ಆಫ್ರಿಕನ್ನರಂತೆ ಕಾಣ್ತಾರೆ: ಸ್ಯಾಮ್​ ಪಿತ್ರೋಡಾ ಹೇಳಿಕೆಗೆ ಭಾರಿ ಆಕ್ರೋಶ

ಕೆಲ ದಿನಗಳ ಹಿಂದೆ ಪಿತ್ರಾರ್ಜಿತ ತೆರಿಗೆಯ ಬಗ್ಗೆ ಮಾತನಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ರಾಹುಲ್ ಗಾಂಧಿ ಅವರ ಆಪ್ತ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಇದೀಗ ಮತ್ತೊಂದು ವಿವಾದ ಸುಳಿಯಲ್ಲಿ ಸಿಲುಕಿದ್ದಾರೆ.

3ನೇ ಮದುವೆ ಬಳಿಕವೂ ಪೋಲಿ ಬುದ್ಧಿ ಬಿಡದ ಸಾನಿಯಾ ಮಾಜಿ ಪತಿ Shoaib Malik?, ಪಾಕ್ ನಟಿಗೆ 'ಅಶ್ಲೀಲ' ಮೆಸೇಜ್!
ಕ್ರಿಕೆಟ್

3ನೇ ಮದುವೆ ಬಳಿಕವೂ ಪೋಲಿ ಬುದ್ಧಿ ಬಿಡದ ಸಾನಿಯಾ ಮಾಜಿ ಪತಿ Shoaib Malik?, ಪಾಕ್ ನಟಿಗೆ 'ಅಶ್ಲೀಲ' ಮೆಸೇಜ್!

ಪಾಕಿಸ್ತಾನಿ ಸ್ಟಾರ್ ಕ್ರಿಕೆಟಿಗನೋರ್ವನ ವಿರುದ್ಧ ನಟಿಯೊಬ್ಬರು ಗಂಭೀರ ಆರೋಪ ಮಾಡಿದ್ದು, ಕ್ರಿಕೆಟಿಗ ತನಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ.

'ಹಿಂದೂಗಳ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಲಿ': ಶಾಸಕ ಹರೀಶ್ ಪೂಂಜಾ ಪೋಸ್ಟ್!
ರಾಜ್ಯ

'ಹಿಂದೂಗಳ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಲಿ': ಶಾಸಕ ಹರೀಶ್ ಪೂಂಜಾ ಪೋಸ್ಟ್!

ಕೇಂದ್ರದ ಮೋದಿ ಸರ್ಕಾರದ ವಿರುದ್ಧದ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ 'ನನ್ನ ತೆರಿಗೆ... ನನ್ನ ಹಕ್ಕು' ವಿಚಾರ ಹಸಿರಾಗಿರುವಂತೆಯೇ ಇತ್ತ ರಾಜ್ಯದ ಬಿಜೆಪಿ ಶಾಸಕರೊಬ್ಬರು ಹಿಂದೂಗಳ ತೆರಿಗೆ.. ಹಿಂದೂಗಳ ಹಕ್ಕು ಎಂಬ ಹೊಸ ವಾದದ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

'ಅನ್ನಪೂರ್ಣಿ' ಚಿತ್ರದಲ್ಲಿ ಶ್ರೀರಾಮ, ಹಿಂದೂ ಧರ್ಮಕ್ಕೆ ಧಕ್ಕೆ ಆರೋಪ: ನಟಿ ನಯನತಾರಾ ಕ್ಷಮೆಯಾಚನೆ!
ಸಿನಿಮಾ ಸುದ್ದಿ

'ಅನ್ನಪೂರ್ಣಿ' ಚಿತ್ರದಲ್ಲಿ ಶ್ರೀರಾಮ, ಹಿಂದೂ ಧರ್ಮಕ್ಕೆ ಧಕ್ಕೆ ಆರೋಪ: ನಟಿ ನಯನತಾರಾ ಕ್ಷಮೆಯಾಚನೆ!

ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ವಿವಾದವೇರ್ಪಟ್ಟಿತ್ತು. ಈ ಕುರಿತು ನಟಿ ನಯನತಾರಾ ಮೌನ ಮುರಿದಿದ್ದು, ಕ್ಷಮೆಯಾಚಿಸಿದ್ದಾರೆ.