ದೇಶಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!
ಸರ್ಕಾರದಿಂದ ನೇಮಕವಾಗಲಿರುವ ಸಂಚಾಲಕರು ದೇವಾಲಯ, ಮಠಗಳ ಮುಖ್ಯ ಅರ್ಚಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಲಿದ್ದಾರೆ ಎಂದು ಬಿಹಾರ ರಾಜ್ಯ ಧಾರ್ಮಿಕ ಟ್ರಸ್ಟ್ ಕೌನ್ಸಿಲ್ ಅಧ್ಯಕ್ಷರು ತಿಳಿಸಿದ್ದಾರೆ.