convention

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.

ಲೋಕಸಭೆ ಚುನಾವಣೆಗೆ ಸಿದ್ಧತೆ: ಮಂಗಳೂರಿನಲ್ಲಿ ಇಂದು ಬೃಹತ್ ಕಾಂಗ್ರೆಸ್ ಸಮಾವೇಶ
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ

ಮಾ.20ಕ್ಕೆ ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶ; ಭಾರತ ಜೋಡೋ ಯಾತ್ರೆ ಬಳಿಕ ರಾಹುಲ್ ಮೊದಲ ಸಾರ್ವಜನಿಕ ಕಾರ್ಯಕ್ರಮ
ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳಗಾವಿಯ ಯುವ ಕ್ರಾಂತಿ ರ್ಯಾಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜನವರಿ 6 ರಂದು ಕಾಂಗ್ರೆಸ್'ನಿಂದ 'ನಾ ನಾಯಕಿ' ಸಮಾವೇಶ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಅದರ ಭಾಗವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ನಾ ನಾಯಕಿ' (ನಾನು ನಾಯಕಿ) ಸಮಾವೇಶವನ್ನು ಹಮ್ಮಿಕೊಂಡಿದೆ.

ಕಲಬುರಗಿಯಲ್ಲಿಂದು 'ಕಲ್ಯಾಣ ಕ್ರಾಂತಿ' ಕಾಂಗ್ರೆಸ್ ಸಮಾವೇಶ; ಡಾ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ; ನಾಯಕರು ಭಾಗಿ
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ಡಾ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರೂರಿಗೆ ಆಗಮಿಸುತ್ತಿದ್ದಾರೆ.

ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಯಡಿಯೂರಪ್ಪಗೆ ಈಶ್ವರಪ್ಪ ಪರೋಕ್ಷ ಟಾಂಗ್!
ಬಾಗಲಕೋಟೆಯ ಕೂಡಲಸಂಗಮದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಜ.2ಕ್ಕೆ ಕಾರ್ಮಿಕರ ಸಮಾವೇಶ
ಬಾಷ್ ಕಂಪೆನಿಯಲ್ಲಿ ಕಳೆದ 9 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 263 ಮಂದಿ ಹಂಗಾಮಿ ಕಾರ್ಮಿಕರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಜ.2ರಂದು ಜಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ

