ರಾಜಕೀಯಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮಾರ್ಚ್ 4 ರಿಂದ ಕಲ್ಯಾಣ ಯೋಜನೆ ಫಲಾನುಭವಿಗಳ ಸಮಾವೇಶ ನಡೆಸಲು ಮುಂದು!
ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದು, ಮಾರ್ಚ್ 4 ರಿಂದ ಮಾರ್ಚ್ 20 ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನಡೆಸಲು ಮುಂದಾಗಿದೆ.