ದೇಶಸಿಎಎ ಅಭಿಯಾನ: ವಿವಿಧ ಕ್ಷೇತ್ರಗಳ ಖ್ಯಾತನಾಮರನ್ನು ತಲುಪಲು ಬಿಜೆಪಿ ಕಾರ್ಯಕ್ರಮ
ಹೊಸದಾಗಿ ಜಾರಿಗೆ ತಂದಿರುವ ಪೌರತ್ವ ಕಾನೂನಿನ ನೈಜ ಅಂಶಗಳು ಮತ್ತು ಅದರ ಉದ್ದೇಶವನ್ನು ಜನರಿಗೆ ತಲುಪಿಸುವ ಬೃಹತ್ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಬಿಜೆಪಿ, ಖ್ಯಾತನಾಮರು, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕøತಿ ವಲಯದ ಹೆಸರಾಂತರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.