Conversion Bill

ಮತಾಂತರ ಆಗುವಂಥ ಸ್ಥಿತಿ ತಪ್ಪಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ
ಹಿಂದೂ ಧರ್ಮದಲ್ಲಿರುವ ಜಾತಿ ತಾರತಮ್ಯ, ಅಸಮಾನತೆ ಇತ್ಯಾದಿ ಕಾರಣಗಳಿಂದ ಮತಾಂತರಗಳಾಗಿವೆ. ಆದ್ದರಿಂದ ಮತಾಂತರ ಆಗುವಂಥ ಸ್ಥಿತಿಯನ್ನು ತಪ್ಪಿಸಬೇಕೇ ವಿನಃ ಮತಾಂತರ ನಿಷೇಧ ಮಸೂದೆ ತರುವುದಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು
ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

