conversion remark

ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಯಾಕೆ ಮತಾಂತರ ಆಗ್ತಿದ್ರು?: ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ದ ಬಿಜೆಪಿ ಕಿಡಿ
ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಏಕೆ ಬೇರೆ ಧರ್ಮಕ್ಕೆ ಮತಾಂತರ ಆಗುತ್ತಿದ್ದರು? ಎಂಬ ಮುಖ್ಯಮಂತ್ರಿಗಳ ಉತ್ತರ ಹಿಂದೂ ಧರ್ಮದ ಬಗೆಗೆ ಅವರಿಗಿರುವ ತಾತ್ಸಾರ ಹಾಗೂ ಅಸಹನೆಯನ್ನು ಪ್ರತಿಬಿಂಬಿಸುತ್ತದೆಯಲ್ಲದೇ ತಾವೊಬ್ಬ ಹಿಂದೂ ವಿರೋಧಿ ಎನ್ನುವುದನ್ನು ಬಿಂಬಿಸಿಕೊಂಡಿದ್ದಾರೆ.

ಸಿದ್ದರಾಮಯ್ಯನವರೇ, ಸಮಾನತೆಯ ಬಗ್ಗೆ ಮುಸ್ಲಿಮರನ್ನು ಪ್ರಶ್ನಿಸುವ ಧೈರ್ಯ ಇದೆಯಾ?: ವಿಪಕ್ಷ ನಾಯಕ ಆರ್. ಅಶೋಕ್
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಬೇರೆ ಧರ್ಮಕ್ಕೆ ಮತಾಂತರ ಆಗ್ತಿದ್ರು? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪ್ರಶ್ನೆಗಳನ್ನು ವಿಪಕ್ಷ ನಾಯಕ ಆರ್. ಅಶೋಕ್ ಮುಂದಿಟ್ಟಿದ್ದಾರೆ.

ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿ
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.

