convert to Islam

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಯುವಕನಿಗೆ ಆಮಿಷವೊಡ್ಡಿದ್ದ ಉತ್ತರ ಪ್ರದೇಶದ ದಂಪತಿ ಬಂಧನ
ಉತ್ತರ ಪ್ರದೇಶದ ಶಾಮ್ಲಿಯ ಮದಲ್ಪುರ ಗ್ರಾಮದಲ್ಲಿ ಕ್ರಿಶ್ಚಿಯನ್ ಯುವಕನನ್ನು ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಲವಂತವಾಗಿ ಮದುವೆಯಾಗಿ, ಗೃಹಬಂಧನದಲ್ಲಿಟ್ಟು ಇಸ್ಲಾಂಗೆ ಮತಾಂತರಿಸಲು ಯತ್ನ: ಕೇರಳದ ಕ್ರಿಶ್ಚಿಯನ್ ಮಹಿಳೆ ಆರೋಪ
ತನ್ನ ಪತಿ ಬಲವಂತವಾಗಿ ನನ್ನನ್ನು ಮದುವೆಯಾಗಿದ್ದು ಗೃಹಬಂಧನದಲ್ಲಿಟ್ಟು ಇಸ್ಲಾಂಗೆ ಮತಾಂತರಿಸಲು ಯತ್ನಿಸುತ್ತಿದ್ದಾರೆ ಎಂದು ಎರ್ನಾಕುಲಂ ನಿವಾಸಿ ಮಹಿಳೆಯೊಬ್ಬರ ಆರೋಪದ ಮೇಲೆ ಗುಪ್ತಚರ ಸಂಸ್ಥೆಗಳು ತನಿಖೆ ಆರಂಭಿಸಿವೆ.

