ವಿದೇಶಇಮ್ರಾನ್ ಖಾನ್ ನಮ್ಮನ್ನು ಕಾಪಾಡಿ: ಸಿಖ್ ಯುವತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ!
ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಿಸಲು ಬಲವಂತವಾಗಿ ಸಿಖ್ ಯುವತಿಯನ್ನು ಇಸ್ಲಾಂ ಮತಾಂತರ ಮಾಡಲಾಗಿದ್ದು ನಮಗೆ ಸಹಾಯ ಮಾಡಿದ ಎಂದು ಸಂತ್ರಸ್ತ ಯುವತಿಯ ಪೋಷಕರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೇಡಿಕೊಂಡಿದ್ದಾರೆ.