ದೇಶನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮುಕೇಶ್ ಸಿಂಗ್
ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹಲವು ತಂತ್ರಗಳನ್ನು ಬಳಸುತ್ತಿದ್ದು, ಇದೀಗ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.