ಕೊಲೆ, ದರೋಡೆ ಸೇರಿದಂತೆ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮೇಲೆ ಪೊಲೀಸರು ಭಾನುವಾರ ರಾತ್ರಿ ಗುಂಡು ಹಾರಿಸಿ ಬಂಧಿಸಿದ್ದಾರೆ.