ರಾಜ್ಯಮೈಸೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ: ತಮಿಳುನಾಡು ಮೂಲದ ಮೂವರು ಅಪರಾಧಿಗಳು- ವಿಶೇಷ ನ್ಯಾಯಾಲಯ ತೀರ್ಪು
ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಐದು ವರ್ಷಗಳ ಹಿಂದೆ ಬಾಂಬ್ ಸ್ಫೋಟಿಸಿದ್ದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರನ್ನು ತಪ್ಪಿತಸ್ಥರು ಎಂದು ನಗರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ಶುಕ್ರವಾರ ಘೋಷಿಸಿದೆ.