conviction

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಅಧಿಕೃತ ಆದೇಶ!
ರಾಜ್ಯ

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಅಧಿಕೃತ ಆದೇಶ!

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಮತ್ತು ಅಂತಹ ಅನರ್ಹತೆಯು ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ  ಮೇಲ್ಮನವಿ
ರಾಜ್ಯ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮೇಲ್ಮನವಿ

ನನ್ನ ವಿರುದ್ಧ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ನೀಡಿರುವ ತೀರ್ಪು ಮಿಥ್ಯಾದೇಶ, ಕಾನೂನುಬಾಹಿರ.

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್
ದೇಶ

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್

ಪ್ರತಿ ಮೂರು ವರ್ಷಗಳಿಗೊಮ್ಮೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿತ್ತು ಎಂಬ ದೆಹಲಿ ಹೈಕೋರ್ಟ್‌ನ ತೀರ್ಪಿನಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಹೇಳಿದೆ.

ಬೆಳಗಾವಿ: 30 ವರ್ಷಗಳ ಹಿಂದಿನ ಲಂಚ ಪ್ರಕರಣ; ಸ್ಪೆಷಲ್ ಕೋರ್ಟ್ ಶಿಕ್ಷೆ ಎತ್ತಿ ಹಿಡಿದ 'ಸುಪ್ರೀಂ', ಗ್ರಾಮಲೆಕ್ಕಿಗನ ಬಂಧನ
ರಾಜ್ಯ

ಬೆಳಗಾವಿ: 30 ವರ್ಷಗಳ ಹಿಂದಿನ ಲಂಚ ಪ್ರಕರಣ; ಸ್ಪೆಷಲ್ ಕೋರ್ಟ್ ಶಿಕ್ಷೆ ಎತ್ತಿ ಹಿಡಿದ 'ಸುಪ್ರೀಂ', ಗ್ರಾಮಲೆಕ್ಕಿಗನ ಬಂಧನ

1995ರಲ್ಲಿ ಕಡೋಲಿ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ (ವಾಟ್ನಿ) ಮಾಡಿ ಉತಾರ ಕೊಡಲು ಅರ್ಜಿ ಸಲ್ಲಿಸಿದ್ದರು.

ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಇಂತಹ ಪ್ರಕರಣದಲ್ಲಿ ಯಾರೊಬ್ಬರಿಗೂ ಶಿಕ್ಷೆ ಆಗಿಲ್ಲ ಏಕೆ?; ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ
ರಾಜ್ಯ

ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಇಂತಹ ಪ್ರಕರಣದಲ್ಲಿ ಯಾರೊಬ್ಬರಿಗೂ ಶಿಕ್ಷೆ ಆಗಿಲ್ಲ ಏಕೆ?; ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಮಲ ಹೊರುವ ಪದ್ಧತಿಯನ್ನು ಜೀವಂತವಾಗಿಟ್ಟಿದ್ದರೂ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ ಏಕೆ? ಇದೊಂದು ರೀತಿಯಲ್ಲಿ ನ್ಯಾಯದ ವಿಡಂಬನೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿಕಾರಿದೆ.

ಸಾಯುವ ಸಮಯದಲ್ಲಿ ನೀಡಿದ ಹೇಳಿಕೆ ಅಪರಾಧ ನಿರ್ಣಯಕ್ಕೆ ಆಧಾರವಾಗಿರುವುದಿಲ್ಲ: ಸುಪ್ರೀಂ ಕೋರ್ಟ್
ದೇಶ

ಸಾಯುವ ಸಮಯದಲ್ಲಿ ನೀಡಿದ ಹೇಳಿಕೆ ಅಪರಾಧ ನಿರ್ಣಯಕ್ಕೆ ಆಧಾರವಾಗಿರುವುದಿಲ್ಲ: ಸುಪ್ರೀಂ ಕೋರ್ಟ್

ಮಹತ್ವದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳನ್ನು ಅವಲಂಬಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2 ವರ್ಷ ಜೈಲು ಶಿಕ್ಷೆಗೆ 'ಸುಪ್ರೀಂ' ಮಧ್ಯಂತರ ತಡೆ
ದೇಶ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2 ವರ್ಷ ಜೈಲು ಶಿಕ್ಷೆಗೆ 'ಸುಪ್ರೀಂ' ಮಧ್ಯಂತರ ತಡೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಬಿಜೆಪಿ ಶಾಸಕ ಓಲೆಕಾರ್‌ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ
ರಾಜ್ಯ

ಬಿಜೆಪಿ ಶಾಸಕ ಓಲೆಕಾರ್‌ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ

ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್​ಗೆ ಹೈಕೋರ್ಟ್ ಬಿಗ್ ರಿಲೀಫ್​ ನೀಡಿದೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ
ದೇಶ

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.