conviction

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಶಿಕ್ಷೆ: 'ನೋ ಕಾಮೆಂಟ್ಸ್‌' ಎಂದ ನಿತೀಶ್‌ ಕುಮಾರ್‌
ದೇಶ

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಶಿಕ್ಷೆ: 'ನೋ ಕಾಮೆಂಟ್ಸ್‌' ಎಂದ ನಿತೀಶ್‌ ಕುಮಾರ್‌

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್...

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...
ದೇಶ

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ.

ಸತ್ಯವೇ ನನ್ನ ದೇವರು: ಮಾನನಷ್ಟ ಮೊಕದ್ದಮೆ ತೀರ್ಪು ಕುರಿತು ರಾಹುಲ್ ಪ್ರತಿಕ್ರಿಯೆ; ಲೋಕಸಭಾ ಸದಸ್ಯತ್ವ ಅನರ್ಹ ಸಾಧ್ಯತೆ
ದೇಶ

ಸತ್ಯವೇ ನನ್ನ ದೇವರು: ಮಾನನಷ್ಟ ಮೊಕದ್ದಮೆ ತೀರ್ಪು ಕುರಿತು ರಾಹುಲ್ ಪ್ರತಿಕ್ರಿಯೆ; ಲೋಕಸಭಾ ಸದಸ್ಯತ್ವ ಅನರ್ಹ ಸಾಧ್ಯತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ತಮ್ಮನ್ನು ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. 

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸದೀಯ ತಂಡ ಒಪ್ಪಿಗೆ
ವಿದೇಶ

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸದೀಯ ತಂಡ ಒಪ್ಪಿಗೆ

ಗೂಢಚಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಪರಾಮರ್ಶೆ ನಡೆಸಲು ಪಾಕಿಸ್ತಾನ ಸಂಸತ್ ಒಪ್ಪಿಗೆ ನೀಡಿದೆ. 

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!
ದೇಶ

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!

ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.

ಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ
ರಾಜ್ಯ

ಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ

5 ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದು...

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ದೋಷಿ: ಸಜ್ಜನ್ ಕುಮಾರ್ ಸುಪ್ರೀಂಗೆ  ಮೇಲ್ಮನವಿ ಅರ್ಜಿ
ದೇಶ

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ದೋಷಿ: ಸಜ್ಜನ್ ಕುಮಾರ್ ಸುಪ್ರೀಂಗೆ ಮೇಲ್ಮನವಿ ಅರ್ಜಿ

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಸುಪ್ರೀಂಕೋರ್ಟ್ ನಲ್ಲಿ ಇಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಇವತ್ತು ಸಜ್ಜನ್ ಕುಮಾರ್ , ನಾಳೆ ಕಮಲ್ ನಾಥ್ : 1984 ಸಿಖ್ ವಿರೋಧಿ ದಂಗೆ ದೋಷಿ ಕುರಿತು ಶಿರೋಮಣಿ ಅಕಾಲಿ ದಳ
ದೇಶ

ಇವತ್ತು ಸಜ್ಜನ್ ಕುಮಾರ್ , ನಾಳೆ ಕಮಲ್ ನಾಥ್ : 1984 ಸಿಖ್ ವಿರೋಧಿ ದಂಗೆ ದೋಷಿ ಕುರಿತು ಶಿರೋಮಣಿ ಅಕಾಲಿ ದಳ

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.

2014-16 ರ ಅವಧಿಯಲ್ಲಿ ಎಸ್ ಸಿ, ಎಸ್ ಟಿ ಕಾಯ್ದೆಯಡಿಯಲ್ಲಿ ಕೇವಲ ಶೇ.27 ರಷ್ಟು  ಮಂದಿಗೆ  ಶಿಕ್ಷೆ
ದೇಶ

2014-16 ರ ಅವಧಿಯಲ್ಲಿ ಎಸ್ ಸಿ, ಎಸ್ ಟಿ ಕಾಯ್ದೆಯಡಿಯಲ್ಲಿ ಕೇವಲ ಶೇ.27 ರಷ್ಟು ಮಂದಿಗೆ ಶಿಕ್ಷೆ

ಎಫ್ ಐ ಆರ್ ದಾಖಲಾತಿಯಲ್ಲಿ ವಿಳಂಬ, ಸಾಕ್ಷ್ಯಾಧಾರಗಳ ಕೊರತೆ ಮತ್ತಿತರ ಕಾರಣಗಳಿಂದಾಗಿ 2014-16ರ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಯ್ದೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇ. 27 ರಷ್ಟು ಮಂದಿಗೆ ಮಾತ್ರ ಶಿಕ್ಷೆಯಾಗಿದೆ.