ರಾಜ್ಯಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಿ, ಮಹಿಳಾ ಕಾರ್ಯಕರ್ತರ ಆಗ್ರಹ
ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಬಂಧಿಸಿ ಮತ್ತೆ ಜೈಲಿಗೆ ಹಾಕುವಂತೆ ಗುಜರಾತ್ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.