ದೇಶಅತ್ಯಾಚಾರಿಯ ಪುನರ್ ಪರಿಶೀಲನಾ ಅರ್ಜಿ ತಿರಸ್ಕೃತ: ಸುಪ್ರೀಂ ನಿರ್ಧಾರಕ್ಕೆ ನಿರ್ಭಯಾ ತಾಯಿ ಸ್ವಾಗತ
ನಿರ್ಭಯಾ ಪ್ರಕರಣದ ಆರೋಪಿಗಳಲ್ಲೊಬ್ಬ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಸುಪ್ರೀಂ ಕೋರ್ಟ್ನ ತೀರ್ಪನ್ನು 2012ರ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಆಶಾ ದೇವಿ ಸ್ವಾಗತಿಸಿದ್ದಾರೆ.