ವಿದೇಶತೋಷಖಾನಾ ಪ್ರಕರಣ: ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!
ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ.