convoy size

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಕರೆ: ಬೆಂಗಾವಲು ವಾಹನ ಸಂಖ್ಯೆ ಕಡಿತಗೊಳಿಸಿದ ಗೃಹ ಸಚಿವ ಅಮಿತ್ ಶಾ
ಭದ್ರತಾ ನಿಯಮಾವಳಿಗಳನ್ನು ಸಂಪೂರ್ಣವಾಗಿ ಕಾಪಾಡಿಕೊಂಡೇ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗೃಹ ಸಚಿವರ ಬೆಂಗಾವಲು ವಾಹನ ದಳದ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ.

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ; ಬಿಜೆಪಿ ಸಿಎಂಗಳಿಗೂ ಸೂಚನೆ; EV ಗೆ ಆದ್ಯತೆ
ಇತ್ತೀಚೆಗೆ ವಡೋದರಾ ಮತ್ತು ಗುವಾಹಟಿ ಭೇಟಿಗಳ ವೇಳೆ ಪ್ರಧಾನಿಯವರ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು.

