Cooker Bomb Blast

ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎನ್ನುವ ಸ್ವಾರ್ಥಿಗಳು CM ಆಗಲು ಹೊರಟಿರುವುದು ರಾಜ್ಯದ ದುರಂತ!
ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ.

ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ!
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತ ಹೇಳಿಕೆ: ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ
‘ಮತದಾರರ ದತ್ತಾಂಶ ಕಳವು ಪ್ರಕರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಬಿಜೆಪಿ ಸರ್ಕಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಿಸಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಡಿರುವ ಆರೋಪ, ರಾಜ್ಯ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಡಿಕೆ ಶಿವಕುಮಾರ್ ಅವರ ಪರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ.

