ಸಿನಿಮಾ ಸುದ್ದಿರಜನಿಕಾಂತ್ 'ಕೂಲಿ' ಸಿನಿಮಾದಲ್ಲಿ ಉಪೇಂದ್ರ: ಟ್ವೀಟ್ ಮಾಡಿ Delete ಮಾಡಿದ್ದೇಕೆ ಉಪ್ಪಿ?
ರಜನಿಕಾಂತ್ ಇದೀಗ ಲೋಕೇಶ್ ಕನಕರಾಜ್ ಅವರ ಜೊತೆ ಕೂಲಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಖೈದಿ, ವಿಕ್ರಮ್, ಲಿಯೋ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಲೋಕೇಶ್ ಕನಕರಾಜ್ ಇದೀಗ ರಜನಿಕಾಂತ್ ಜೊತೆ ಸಿನಿಮಾ ಮಾಡುತ್ತಿರುವುದು ಇಡೀ ಭಾರತೀಯ ಚಿತ್ರೋದ್ಯಮದ ಗಮನ ಸೆಳೆದಿದೆ.