ರಾಜ್ಯಮಂಗಳೂರು: ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ಪ್ರಜೆಗಳ ಬಂಧನ
"ಜೂನ್ 11 ಶುಕ್ರವಾರದಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಕಾರಣ 38 ಶ್ರೀಲಂಕಾ ಪ್ರಜೆಗಳನ್ನು ಬಂಧಿಸಲಾಗಿದೆ" ಎಂದು ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಮಾಹಿತಿ ನೀಡಿದರು.