Coolie

ರಜಿನಿಕಾಂತ್ ನಟನೆಯ 'ಕೂಲಿ' ಚಿತ್ರದ ಟ್ರೇಲರ್‌ನಲ್ಲಿ ನಟಿ ರಚಿತಾ ರಾಮ್; ತಮಿಳು ಚಿತ್ರರಂಗಕ್ಕೆ ಪದಾರ್ಪಣೆ
ರಜಿನಿಕಾಂತ್ ನಟನೆಯ ಮತ್ತು ಲೋಕೇಶ್ ಕನಕರಾಜ್ ನಿರ್ದೇಶನದ ಮೆಗಾ ಪ್ಯಾನ್-ಇಂಡಿಯಾ ಚಿತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ.

ಕೂಲಿ ಚಿತ್ರದ ಟ್ರೈಲರ್

ರಜನಿಕಾಂತ್, ಉಪೇಂದ್ರ ಅಭಿನಯದ 'ಕೂಲಿ' ಚಿತ್ರದಲ್ಲಿ ಸೊಂಟ ಬಳುಕಿಸಲಿರುವ ಪೂಜಾ ಹೆಗ್ಡೆ!
ಗುರುವಾರ ಬೆಳಗ್ಗೆ ಚಿತ್ರ ನಿರ್ಮಾಣ ಮಾಡುತ್ತಿರುವ ಸನ್ ಪಿಕ್ಚರ್ಸ್, ನಟಿ ಪೂಜಾ ಹೆಗ್ಡೆ ಅವರು ಚಿತ್ರದಲ್ಲಿ ವಿಶೇಷ ನೃತ್ಯವನ್ನು ಮಾಡಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.

ರಜನಿಕಾಂತ್ ʼಕೂಲಿʼ ಚಿತ್ರದಲ್ಲಿ ನೆಗೆಟಿವ್ ರೋಲ್ ನಲ್ಲಿ ರಚಿತಾ ರಾಮ್..!
ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಖಳನಾಯಕಿ ಪಾತ್ರ ಮಾಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

30 ವರ್ಷಗಳ ನಂತರ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಅಮೀರ್ ಖಾನ್, ರಜನಿಕಾಂತ್!
30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ ಕೂಲಿ ಚಿತ್ರಕ್ಕಾಗಿ ಒಂದಾಗ್ತಿದ್ದಾರೆ ಎಂಬ ಸುದ್ದಿ ಹೊರ ಬಂದಿದೆ. 1995ರಲ್ಲಿ ‘ಆತಂಕ್ ಹಿ ಆತಂಕ್’ ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಜೊತೆಯಾಗಿ ನಟಿಸಿದ್ದರು.

ರಜನಿಕಾಂತ್ ʼಕೂಲಿʼ ಫೀಲ್ಡ್‌ಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಎಂಟ್ರಿ..?
ಕೂಲಿ ಚಿತ್ರ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ರಜಿನಿಕಾಂತ್ ಅಭಿನಯದ 171ನೇ ಸಿನಿಮಾದ ಟೈಟಲ್ ಅನಾವರಣ; 'ಕೂಲಿ' ಟೀಸರ್ ಬಿಡುಗಡೆ
ಬಹು ನಿರೀಕ್ಷಿತ ರಜನಿಕಾಂತ್-ಲೋಕೇಶ್ ಕನಕರಾಜ್ ಅವರ ಮುಂಬರುವ ಚಿತ್ರದ ಟೈಟಲ್ ಘೋಷಿಸಲಾಗಿದ್ದು, ತಲೈವರ್ 171 ಈಗ 'ಕೂಲಿ'ಯಾಗಿದೆ. 'ಜೈಲರ್' ಸಿನಿಮಾ ನಿರ್ಮಿಸಿದ್ದ ಸನ್ ಪಿಕ್ಚರ್ಸ್ ಸಂಸ್ಥೆಯೇ 'ಕೂಲಿ' ಸಿನಿಮಾಕ್ಕೂ ಬಂಡವಾಳ ಹೂಡಿದೆ. ಸೋಮವಾರ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಟೀಸರ್‌ನಲ್ಲಿ ರಜಿನಿಕಾಂತ್ ಅವರ ಹಿಂದಿನ ಸಿನಿಮಾಗಳ ಉಲ್ಲೇಖಗಳಿವೆ.

ರಜನಿ ನಟನೆಯ 171ನೇ ಚಿತ್ರದ ಟೈಟಲ್ ಟೀಸರ್

2 ದಿನಗಳ ಮಟ್ಟಿಗೆ ಕೂಲಿ ಮಾಡಲಿದ್ದಾರೆ ತೆಲಂಗಾಣ ಸಿಎಂ ಕೆಸಿಆರ್
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ 2 ದಿನಗಳ ಮಟ್ಟಿಗೆ ಕೂಲಿ ಕೆಲಸ ಮಾಡಲಿದ್ದಾರೆ. ಆ ಮೂಲಕ ರಾಜ್ಯದ ನಂ.1 ಕೂಲಿಯಾಗಲಿದ್ದಾರೆ...

