ರಾಜ್ಯರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್ಪೆಕ್ಟರ್, ಡಿವೈಎಸ್ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ Cooling period ಜಾರಿ
ಬಡ್ತಿ ಪಡೆದ ಡಿವೈಎಸ್ಪಿಗಳು ಕಾರ್ಯನಿರ್ವಾಹಕ ಹುದ್ದೆಗೆ (Executive Posting) ಅರ್ಹರಾಗಲು ಮೊದಲು ಕಾರ್ಯನಿರ್ವಾಹಕೇತರ (Non-Executive) ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷ ಸೇವೆ ಸಲ್ಲಿಸಿರಬೇಕು.