ಬಾಲಿವುಡ್ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ತಿರುವು: ಕೊಲೆ ಎಂದ ಶವಾಗಾರ ಸಿಬ್ಬಂದಿ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯಲ್ಲಿ, ಅದು ಕೊಲೆ ಎಂದು ಶವ ಪರೀಕ್ಷೆ ಮಾಡಿದ್ದ ಶವಾಗಾರದ ಸಿಬ್ಬಂದಿ ಹೇಳಿದ್ದಾರೆ.