cooperation

ರೇಣುಕಾಸ್ವಾಮಿ ಹತ್ಯೆ ಪ್ರಕರಣ: Instagram ಸಹಕಾರ ಕೋರಿದ ಕರ್ನಾಟಕ ಪೊಲೀಸರು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡಸೇರಿದಂತೆ 15 ಮಂದಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ Instagram ನ ಸಹಕಾರವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನತೆ ನಿಯಮ ಪಾಲಿಸುತ್ತಿಲ್ಲ- ಬಸವರಾಜ್ ಬೊಮ್ಮಾಯಿ
ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯೊಂದಿಗಿನ ಸಹಕಾರದ ಬಗ್ಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಿಷ್ಟು
ಸತತ 5 ನೇ ಬಾರಿಗೆ ಒಡಿಶಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಿಜೆಡಿ ನಾಯಕ ನವೀನ್ ಪಟ್ನಾಯಕ್, ಬಿಜೆಪಿಯೊಂದಿಗಿನ ಸಹಕಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಭಾರತ-ಇಂಡೋನೇಷಿಯಾ ಪರಸ್ಪರ ಒಪ್ಪಿಗೆ
2025ರ ವೇಳೆಗೆ 50 ಶತಕೋಟಿ ಡಾಲರ್ ವರೆಗೆ ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸುವ ಪ್ರಯತ್ನಕ್ಕೆ ...

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ: ಪೊಲೀಸರಿಗೆ ಸಹಕಾರ ನೀಡದ ಸಂತ್ರಸ್ತೆ, ತನಿಖೆಗೆ ಹಿನ್ನಡೆ
ಜನವರಿ 1ರಂದು ಕಮ್ಮನಹಳ್ಳಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆ ನಾಪತ್ತೆಯಾಗಿದ್ದು ಪ್ರಕರಣದ ತನಿಖೆಗೆ ಪೊಲೀಸರಿಗೆ ಸಹಕಾರ...

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ- ಪೊಲೀಸರು
ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ನಗರ ಪೊಲೀಸರು ಶನಿವಾರ ಹೇಳಿದ್ದಾರೆ...

ಉಗ್ರ ನಿಗ್ರಹಕ್ಕೆ, ಹವಾಮಾನ ಬದಲಾವಣೆಗೆ ಸಹಕಾರ ನೀಡಿ: ಹೊಲಾಂಡೆ
ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು ಭಯೋತ್ಪಾದನೆ ನಿಯಂತ್ರಣಕ್ಕೆ ಉಭಯ ದೇಶಗಳು ನಡವಿನ ಸಹಕಾರ...

ಪ್ಯಾಲೆಸ್ತೀನ್ ಶಾಂತಿಗೆ ಸಹಕಾರ ನೀಡಿ
ಪ್ಯಾಲೆಸ್ತೀನ್ ನಾಗರಿಕರ ಬಗ್ಗೆ ಬೇರೆ ದೇಶಗಳಲ್ಲಿರುವ ಅಪಾರ್ಥ ಭಾವನೆ ತೊಲಗಬೇಕು. ಜತೆಗೆ ಪ್ಯಾಲೆಸ್ತೀನ್ ನಲ್ಲಿ ಶಾಂತಿ ನೆಲೆಸಲು ಬೇರೆ ದೇಶಗಳ ಸಹಕಾರವೂಬೇಕು. ಹೀಗಾಗಿ ಸಂಗೀತ, ನೃತ್ಯ, ನಾಟಕದ ಮೂಲಕ ಪ್ರವಾಸ ಕೈಗೊಳ್ಳಲಾಗುತ್ತಿದೆ...

ಭಾರತ-ಮಲೇಷ್ಯಾ ಭದ್ರತೆ, ರಕ್ಷಣಾ ಸಹಕಾರ ವೃದ್ಧಿ: ಪ್ರಧಾನಿ
ಭಾರತ ಮತ್ತು ಮಲೇಷ್ಯಾ ಭದ್ರತೆ ಹಾಗೂ ರಕ್ಷಣಾ ಸಹಕಾರ ವೃದ್ಧಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

