ರಾಜಕೀಯಲೋಕಸಭಾ ಚುನಾವಣೆ: ಸಂಸತ್ ಕ್ಷೇತ್ರಗಳ ಜವಾಬ್ದಾರಿ ರಾಜ್ಯದ ಸಚಿವರ ಹೆಗಲಿಗೆ, 28 ಕ್ಷೇತ್ರಕ್ಕೂ ತಲಾ ಒಬ್ಬೊಬ್ಬ ಮಂತ್ರಿ ನೇಮಕ!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ಆರಂಭಿಸಿದೆ. ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೂ ಸಂಯೋಜಕರನ್ನು (ಉಸ್ತುವಾರಿ) ನೇಮಕ ಮಾಡಿದೆ.