cop

ಕೇರಳ: ಪೊಲೀಸರ ಮೇಲೆ 20 ಕ್ರಿಶ್ಚಿಯನ್ ಪಾದ್ರಿಗಳ ರೌಡಿಸಂ, ಹಿಗ್ಗಾಮುಗ್ಗ ಥಳಿತ!
ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ಮಾಡುವುದನ್ನು ಕೇಳಿದ್ದೇವೆ. ಆದರೆ ಕೇರಳದ ಎರ್ನಾಕುಲಂ-ಅಂಗಮಾಲಿ ಆರ್ಚ್‌ಡಯೋಸಿಸ್‌ನ ಬಿಷಪ್ ಹೌಸ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಕ್ರೈಸ್ತ ಪಾದ್ರಿಗಳೇ ಪೊಲೀಸರನ್ನು ಥಳಿಸಿದ್ದಾರೆ.

ಬೆಂಗಳೂರು: ಅಪಹರಣಕಾರರಿಗೆ ಸಹಾಯ ಮಾಡಿದ್ದ ಪೊಲೀಸರ ಬಂಧನ!
ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಡಿವಾಳ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಪೇದೆ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಶ್ರತ್ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖೆಯ ಭಾಗವಾಗಿದ್ದ ಪೊಲೀಸ್ ಅಧಿಕಾರಿಯನ್ನು ನಿವೃತ್ತಿಗೂ ಮುನ್ನವೇ ವಜಾಗೊಳಿಸಿರುವ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.

ಯಾವ ಜೀವವೂ ಪುಟ್ಟದಲ್ಲ: ಲಿಫ್ಟ್ ಸಂಧಿಯಲ್ಲಿ ಸಿಲುಕಿಕೊಂಡ ಹಕ್ಕಿ ಮರಿ; ಅಗ್ನಿಶಾಮಕ ದಳ ಕಾರ್ಯಾಚರಣೆ
ಕೇವಲ ಒಂದು ಹಕ್ಕಿ ಮರಿಯನ್ನು ರಕ್ಷಿಸಲು ಅಧಿಕಾರಿಗಳು, ಸಿಬ್ಬಂದಿ ವರ್ಗ ಬರುವುದೆಂಬ ಕಲ್ಪನೆ ಅಲ್ಲಿ ಯಾರಿಗೂ ಇರಲಿಲ್ಲ. ಆದರೆ ಅಂಥದ್ದೊಂದು ಘಟನೆ ಅಂದು ಸಂಭವಿಸಿತು.

ಕಾಶ್ಮೀರ: ಶ್ರೀನಗರದಲ್ಲಿ ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ, ಓರ್ವ ನಾಗರಿಕ ಬಲಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸಂಜೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ) ಮತ್ತು ಒಬ್ಬ ನಾಗರಿಕ ಮೃತಪಟ್ಟಿದ್ದಾರೆ.

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ
ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ
ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯಾನಕ ವಿಡಿಯೋ! ಕಾರಿನ ಬಾನೆಟ್ ಮೇಲೆ ಸಂಚಾರಿ ಪೊಲೀಸ್, ಮುಂದೇನಾಯ್ತು ನೀವೆ ನೋಡಿ!
ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯೋರ್ವ ತನ್ನ ಕಾರಿನ ಬಾನೆಟ್ ಮೇಲೆ ಕರ್ತವ್ಯ ನಿರತ ಪೊಲೀಸ್ ನನ್ನು ಎಳೆದೊಯ್ದಿರುವ ಘಟನೆ ರಾಷ್ಟ್ರ ರಾಜಧಾನಿಯ ಧೌಲಾ ಕುವಾನ್ ನಲ್ಲಿ ನಡೆದಿದೆ.

ಪತ್ನಿಯನ್ನು ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿ: ವಿಡಿಯೋ ವೈರಲ್, ಸೇವೆಯಿಂದ ವಜಾ
ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.

