ದೇಶಬಿಹಾರ: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರು ತಡೆಯಲು ಯತ್ನಿಸಿದ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಸಿ ಹತ್ಯೆ
ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರೊಂದನ್ನು ಅಡ್ಡಗಟ್ಟಲು ಯತ್ನಿಸಿದ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ.