ದೇಶಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್
ಅಹಮದಾಬಾದ್ನ ಪಾಲ್ಡಿ ಪ್ರದೇಶದಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೈಕ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.