COP28 Summit

ಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ, ಮಾತುಕತೆ: ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ
ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.

ಸಿಒಪಿ-28 ಶೃಂಗಸಭೆ: ದುಬೈ ತಲುಪಿದ ಪ್ರಧಾನಿ ಮೋದಿ, ಹವಾಮಾನ ಬದಲಾವಣೆ ತಗ್ಗಿಸುವ ಬಗ್ಗೆ ವಿಶ್ವನಾಯಕರೊಂದಿಗೆ ಚರ್ಚೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

