Copper Vessels

ತಾಮ್ರದ ಪಾತ್ರೆಗಳ ಬಳಕೆ ಮತ್ತು ಅದರ ಅನೇಕ ಪ್ರಯೋಜನಗಳು
ಅಯುರ್ವೇದದ ಪ್ರಕಾರ ತಾಮದ್ರ ಪಾತ್ರೆಯಲ್ಲಿ ರಾತ್ರಿಯಿಡೀ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ವಾತಾ, ಪಿತ್ತ ,ಕಫಗಳಲ್ಲಿ ಏರುಪೇರು ಉಂಟಾಗದಂತೆ ನೋಡಿಕೊಳ್ಳಬಹುದು.

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯಕರ ಲಾಭಗಳು ನಿಮಗೆ ಗೊತ್ತೆ!
ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

