ತೆಂಗು ಮತ್ತು ಕೊಬ್ಬರಿಯ ಬೆಲೆ ಕುಸಿತಗೊಂಡಿರುವುದರಿಂದ ರೈತರು ಕಂಗಾಲಾಗಿದ್ದು, ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು...