ದೇಶನಾಳೆ ಪ್ರಧಾನಿ ಮೋದಿ ಅಯೋಧ್ಯೆ ಭೇಟಿ, ವಿವಿಧ ಯೋಜನೆಗಳ ಉದ್ಘಾಟನೆ
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಜನವರಿ 22ರಂದು ನೆರವೇರಲಿದೆ. ಅದಕ್ಕೂ ಮುನ್ನ ವಿವಿಧ ಯೋಜನೆಗಳ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಅಯೋಧ್ಯೆಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ.