ರಾಜ್ಯಹೊಸಪೇಟೆ: ಚಿನ್ನದ ಸರ ಕಳೆದುಕೊಂಡ ಮಹಿಳೆ, KSRTC ಬಸ್ ನಲ್ಲಿದ್ದ 73 ಪ್ರಯಾಣಿಕರ ತಪಾಸಣೆ!
ಬಸ್ಸಿನಲ್ಲಿ ಯಾರೋ ತನ್ನ ಚಿನ್ನದ ಸರ ಎಗರಿಸಿದ್ದು, ಪೊಲೀಸ್ ಠಾಣೆ ಬಳಿಗೆ ಬಸ್ ಚಲಾಯಿಸಿಕೊಂಡು ಹೋಗುವಂತೆ ಮಹಿಳೆ ಚಾಲಕನಿಗೆ ಹೇಳಿದ್ದಾರೆ. ಮಹಿಳೆ ಹೊಸಪೇಟೆಯಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.