cops

ಹುಬ್ಬಳ್ಳಿಯಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಯುವಕನ ಮತಾಂತರ: ಪೊಲೀಸರಿಗೆ ರಾಜ್ಯಾದ್ಯಂತ ಬೃಹತ್ ಜಾಲದ ಶಂಕೆ
ರಾಜ್ಯ

ಹುಬ್ಬಳ್ಳಿಯಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಯುವಕನ ಮತಾಂತರ: ಪೊಲೀಸರಿಗೆ ರಾಜ್ಯಾದ್ಯಂತ ಬೃಹತ್ ಜಾಲದ ಶಂಕೆ

ಕೆಲ ತಿಂಗಳ ಹಿಂದೆ ಮಂಡ್ಯ ಮೂಲದ 26 ವರ್ಷದ ಯುವಕನೊಬ್ಬನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಪ್ರಕರಣದ ತನಿಖೆಯು ಕರ್ನಾಟಕದಲ್ಲಿ ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿರುವ ವಿವಿಧ ಗುಂಪುಗಳ ನಂಟು ಕುರಿತು ಹೊಸ ಒಳನೋಟಗಳನ್ನು ಹೊರತರುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಮಾಜದಲ್ಲಿ ಶಾಂತಿ ಕದಡಲು ಯತ್ನ, ಸರ್ಕಾರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ: 14 ಮಂದಿ ಪಿಎಫ್ಐ ಕಾರ್ಯಕರ್ತರ ಬಂಧನ
ರಾಜ್ಯ

ಸಮಾಜದಲ್ಲಿ ಶಾಂತಿ ಕದಡಲು ಯತ್ನ, ಸರ್ಕಾರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ: 14 ಮಂದಿ ಪಿಎಫ್ಐ ಕಾರ್ಯಕರ್ತರ ಬಂಧನ

ರಾಜ್ಯ ಪೊಲೀಸರು ನಿನ್ನೆ ಗುರುವಾರ ಬೃಹತ್ ಮಟ್ಟದಲ್ಲಿ ದಾಳಿ ನಡೆಸಿ 14 ಪಿಎಫ್‌ಐ ಸದಸ್ಯರನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153 ಎ ಮತ್ತು 120 ಬಿ ಅಡಿಯಲ್ಲಿ ಸಮಾಜದಲ್ಲಿ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ, ಸರ್ಕಾರ ವಿರುದ್ಧ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದಡಿ ಬಂಧಿಸಿದ್ದಾರೆ. 

ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 'ಬೀರಾ' ನೆರವು!
ರಾಜ್ಯ

ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 'ಬೀರಾ' ನೆರವು!

ಸರ್ಕಾರಿ ಕಚೇರಿಗಳಲ್ಲಿ ಇಲಿಗಳ ಹಾವಳಿಯಿಂದಾಗಿ ಅನೇಕ ದಾಖಲೆಗಳು ಅಸುರಕ್ಷಿತವಾಗಿರುವ ಅನೇಕ ಉದಾಹರಣೆಗಳಿವೆ. ಆದರೆ ಬೆಂಗಳೂರಿನಿಂದ 74 ಕಿ.ಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಚಿಂತೆ ಇಲ್ಲ. ಕಾರಣ ಬೀರಾ.

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು
ದೇಶ

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು

ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ  ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು. 

ಪಟಾಕಿ ವಿಷಯವಾಗಿ ಜಗಳ ಹತ್ಯೆಯಲ್ಲಿ ಕೊನೆ: ತಂದೆ-ಮಗನ ಬಂಧನ
ರಾಜ್ಯ

ಪಟಾಕಿ ವಿಷಯವಾಗಿ ಜಗಳ ಹತ್ಯೆಯಲ್ಲಿ ಕೊನೆ: ತಂದೆ-ಮಗನ ಬಂಧನ

ಪಟಾಕಿ ಹೊಡೆಯುವ ವಿಷಯದಲ್ಲಿ ಜಗಳ ಉಂಟಾಗಿ ವ್ಯಕ್ತಿಯೋರ್ವನ ಹತ್ಯೆಯಲ್ಲಿ ಅದು ದುರಂತ ಅಂತ್ಯ ಕಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ
ರಾಜ್ಯ

ಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ

 ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್‌ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ
ವಿಶೇಷ

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ

ಪೊಲೀಸರು ತಮಗೆ ಯಾವ ವಿಷಯಗಳ ಮೇಲೆ ಹಿಡಿತವಿದೆಯೋ  ಅದಕ್ಕೆ ಸಂಬಂಧಿಸಿದ ಪಠ್ಯವನ್ನೇ ಆರಿಸಿಕೊಂಡು ಮಕ್ಕಳಿಗೆ ಪಾಠ ಶುರು ಮಾಡಿದ್ದಾರೆ.

ಸಕಲೇಶಪುರ: ಗಣೇಶ ವಿಸರ್ಜನೆ ವೇಳೆ ಪೊಲೀಸರು-ಭಜರಂಗ ದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ!
ರಾಜ್ಯ

ಸಕಲೇಶಪುರ: ಗಣೇಶ ವಿಸರ್ಜನೆ ವೇಳೆ ಪೊಲೀಸರು-ಭಜರಂಗ ದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ!

ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಯುವಕರ ಗುಂಪು ಪೊಲೀಸರನ್ನೇ ತಳ್ಳಾಡಿದ ಘಟನೆ ನಡೆದಿದೆ.

ಹರ್ಯಾಣ: 'ರೈತರ ತಲೆಯನ್ನು ಒಡೆಯಿರಿ' ಪೊಲೀಸರಿಗೆ ಉಪವಿಭಾಗಾಧಿಕಾರಿ ನಿರ್ದೇಶನದ ವಿಡಿಯೋ ವೈರಲ್!
ದೇಶ

ಹರ್ಯಾಣ: 'ರೈತರ ತಲೆಯನ್ನು ಒಡೆಯಿರಿ' ಪೊಲೀಸರಿಗೆ ಉಪವಿಭಾಗಾಧಿಕಾರಿ ನಿರ್ದೇಶನದ ವಿಡಿಯೋ ವೈರಲ್!

ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉನ್ನತ ಜಿಲ್ಲಾ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.