coracle

Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ; ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff; ಭಾರತಕ್ಕೂ ತಟ್ಟಿದ ಬಿಸಿ
ಈ ಕ್ರಮವು ಒಟ್ಟು ಸುಮಾರು 30,000 ಉದ್ಯೋಗಿಗಳ ಮೇಲೆ ಪ್ರಭಾವ ಬೀರಬಹುದಾಗಿದ್ದು, ಕಂಪೆನಿಯ ದೊಡ್ಡ ಪುನರ್ ರಚನೆ ಯೋಜನೆಯ ಭಾಗವಾಗಿದೆ. ಮುಂದಿನ ತಿಂಗಳಲ್ಲಿ ಇನ್ನೊಂದು ಹಂತದ ಉದ್ಯೋಗ ಕಡಿತ ಸಂಭವಿಸಬಹುದು ಎಂಬ ಆತಂಕದಿಂದ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ.

ತೆಪ್ಪದ ಮೂಲಕ ಸಾಗಿ, ಭತ್ತದ ಸಸಿ ನೆಟ್ಟು ಪ್ರತಿಭಟನೆ ಮೂಲಕ ರಸ್ತೆ ಅವ್ಯವಸ್ಥೆಯ ಗಮನ ಸೆಳೆದ ಅಂಜನಾಪುರ ನಾಗರಿಕರು!
ಇದು ಯಾವುದೋ ಹೊಳೆ, ಕೆರೆ, ನದಿ ಪಕ್ಕ ಜನರು ತೆಪ್ಪದಲ್ಲಿ ಸಾಗುತ್ತಿರುವುದಲ್ಲ, ಹೊಂಡ ಬಿದ್ದ ರಸ್ತೆಯಲ್ಲಿ ಮಳೆಗಾಲದ ಭಾರೀ ಮಳೆಗೆ ನೀರು ತುಂಬಿದ್ದು ಅದರ ಮೇಲೆ ತೆಪ್ಪದಲ್ಲಿ ಸಾಗುತ್ತಿರುವ ಜನರು.

ಮೊಣಕಾಲುದ್ದದ ನೀರಿನಲ್ಲಿ ತೆಪ್ಪ ಚಾಲನೆ: ಫೋಟೋಗೆ ಪೋಸ್ ನೀಡಿದ್ದಲ್ಲ; ಮಾಧ್ಯಮಗಳ ವಿರುದ್ಧ ರೇಣುಕಾಚಾರ್ಯ ಕಿಡಿ
ಮೊಣಕಾಲುದ್ದದ ನೀರಿನಲ್ಲಿ ತೆಪ್ಪ ಚಾಲನೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಹೊನ್ನಾಳಿಯ ಬಿಜೆಪಿ ಶಾಸಕ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

