Corbevax

ಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್: ಕೇಂದ್ರ ಅನುಮೋದನೆ
ಕೋವಿಶೀಲ್ಡ್ ಅಥವಾ ಕೋವಾಕ್ಸಿನ್‌ನಿಂದ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ಆಗಿ ಬಯಲಾಜಿಕಲ್ ಇ ಸಂಸ್ಥೆಯ ಕಾರ್ಬೆವಾಕ್ಸ್ ಅನ್ನು ಬಳಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಅನುಮೋದನೆ
ಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರ ಶಿಫಾರಸು
ಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೆಲವು ಷರತ್ತು ಆಧಾರದ ಮೇಲೆ ಅನುಮತಿ ನೀಡಲು ಶಿಫಾರಸು ಮಾಡಿದೆ.

ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್
ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವುದಕ್ಕೆ ಹೊಸ ಲಸಿಕೆಗಳ ಆಗಮನ ಸಹಕಾರಿಯಾಗಿದೆ.

ಭಾರತಕ್ಕೆ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಲಸಿಕೆ: ಸೆಪ್ಟೆಂಬರ್ ನಲ್ಲಿ 'ಕೊರ್ಬೆವ್ಯಾಕ್ಸ್' ಲಸಿಕೆ ಬಿಡುಗಡೆ
ಭಾರತಕ್ಕೆ ಮತ್ತೊಂದು ಕೋವಿಡ್ ಲಸಿಕೆ ಲಭಿಸುವ ಸಾಧ್ಯತೆ ನಿಚ್ಚಳವಾಗಿದ್ದು, ಶೀಘ್ರದಲ್ಲೇ ಬಯೋಲಾಜಿಕಲ್ ಇ ಸಂಸ್ಥೆಯ 'ಕೊರ್ಬೆವ್ಯಾಕ್ಸ್' ಕೋವಿಡ್ ಲಸಿಕೆ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ.

