ರಾಜಕೀಯಹಾನಗಲ್ ಕ್ಷೇತ್ರದಿಂದ ಶಿವಕುಮಾರ್ ಉದಾಸಿ ಪತ್ನಿ ಕಣಕ್ಕೆ? ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಫೈನಲ್!
ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಕುರಿತು ಭಾನುವಾರ ನಡೆಯುವ ಪಕ್ಷದ ರಾಜ್ಯ ಪ್ರಮುಖರ ಸಮಿತಿ (ಕೋರ್ ಕಮಿಟಿ) ಸಭೆಯಲ್ಲಿ ಚರ್ಚಿಸಿ, ವರಿಷ್ಠರಿಗೆ ಶಿಫಾರಸು ಕಳುಹಿಸಲಾಗುವುದು.