Corner site

BDA ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆ ವೇಳೆ ತಾಂತ್ರಿಕ ದೋಷ: 100 ಕೋಟಿ ರೂ ಆದಾಯದ ಭರವಸೆಯೊಂದಿಗೆ ಮರು ಹರಾಜು!
ಸೆಪ್ಟೆಂಬರ್ 9 ಮತ್ತು 10 ರಂದು ನಡೆದ ನಮ್ಮ ಮೊದಲ ಹಂತದಲ್ಲಿ ಈ 76 ಸೈಟುಗಳನ್ನು ಹರಾಜಿಗೆ ಇಡಲಾಗಿತ್ತು.ಆದರೆ ಕೊನೆಯ ಹಂತದಲ್ಲಿ ತಾಂತ್ರಿಕ ದೋಷ ಎದುರಾಯಿತು. ಬಿಡ್ಡಿಂಗ್ ಸಂಜೆ 5 ಗಂಟೆಗೆ ಮುಕ್ತಾಯವಾಗಬೇಕಿತ್ತು. ಆದರೆ 4.30 ರ ಹೊತ್ತಿಗೆ ಸೈಟ್ ಕ್ರ್ಯಾಶ್ ಆಗಿತ್ತು.

ಆರ್ಥಿಕ ಕುಸಿತದ ಹೊರತಾಗಿಯೂ ಬಿಡಿಎ ಕಾರ್ನರ್ ಸೈಟ್'ಗಳು ಭಾರೀ ಬೆಲೆಗೆ ಮಾರಾಟ!
ಕೊರೋನಾ ಬಳಿಕ ಎದುರಾಗಿರುವ ಆರ್ಥಿಕ ಕುಸಿತದ ಹೊರತಾಗಿಯೂ ಬಿಡಿಎ ಕಾರ್ನರ್ ಸೈಟ್'ಗಳಿಗೆ ಉತ್ತಮ ಬೆಲೆ ದೊರೆತಿದೆ.

ಜೂನ್ 20ರಿಂದ ಬಿಡಿಎ ಮೂಲೆ ನಿವೇಶನಗಳ ಇ-ಹರಾಜು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಜೂನ್ 20 ರಿಂದ ಜುಲೈ 7ರವರೆಗೆ 205 ಕಾರ್ನರ್ ಸೈಟ್ ಗಳ ಇ-ಹರಾಜು ನಡೆಯಲಿದೆ ಎಂದು ಬಿಡಿಎ ಆಯುಕ್ತ ಎಚ್ ಆರ್ ಮಹಾದೇವ್ ಹೇಳಿದ್ದಾರೆ, ಈ ಸಂಬಂಧ ಗುರುವಾರ ಅಧಿಸೂಚನೆ ಹೊರಡಿಸಲಾಗುತ್ತದೆ.

ಬೆಂಗಳೂರು: 7,800 ಮೂಲೆ ನಿವೇಶನಗಳ ಬಹಿರಂಗ ಹರಾಜಿಗೆ ಮುಂದಾಗಿರುವ ಬಿಡಿಎ
ಆನ್ ಲೈನ್ ಹರಾಜಿಗೆ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದರಿಂದ 7,800 ಮೂಲೆ ನಿವೇಶನಗಳನ್ನು....

