ದೇಶದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 9,987 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 2.66 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 9,987 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.