Corona 3rd wave

ಭಾರತದಲ್ಲಿ ಕೋವಿಡ್-19 ಮತ್ತೊಂದು 'ತೀವ್ರ ಅಲೆ' ಸಾಧ್ಯತೆಯ ಬಗ್ಗೆ ತಜ್ಞರು ಹೇಳಿದ್ದಿಷ್ಟು....
ಕೊರೋನಾ ವೈರಾಣುವಿನ ಹೊಸ ರೂಪಾಂತರಿಗಳು, ದೇಶದ ಹಲವು ಭಾಗಗಳಲ್ಲಿ ಚಳಿಗಾಲದ ಸಮಸ್ಯೆ ಮೂರನೇ ಅಲೆಯ ಕೊರೋನಾ ಸೋಂಕು ಪ್ರಸರಣದ ಭೀತಿಯನ್ನು ಹೆಚ್ಚಿಸಿದೆ.

ಕೊರೋನಾ ಮೂರನೇ ಅಲೆ ಮತ್ತು ಅಗತ್ಯ ತಯಾರಿ ಕುರಿತಂತೆ ಆರ್.ಅಶೋಕ್ ಹೇಳಿದ್ದೇನು?
ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡಿದೆ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿ ರಚನೆಗೆ ನಿರ್ಧಾರ!
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆದಿದ್ದು, ಮೂರನೇ ಅಲೆ ಬರಲಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

