corona effect

ದುಬೈಗೆ ರಫ್ತಾಗಬೇಕಿದ್ದ ಆಸ್ಟ್ರೇಲಿಯನ್ ಗ್ರೀನ್ ಬೆರ್ರಿ ಲಾಕ್ಡೌನ್: ಬಡವರಿಗೆ ಉಚಿತವಾಗಿ ಹಂಚಿದ ಯುವಕ
ದೂರದ ದುಬೈ ದೇಶಕ್ಕೆ ರಫ್ತಾಗಬೇಕಿದ್ದ ನೂರಾರು ಕ್ವಿಂಟಲ್ ಆಸ್ಟ್ರೇಲಿಯನ್ ಗ್ರೀನ್ ಬೆರ್ರಿ ಎಂಬ ತಳಿಯ ಪಪ್ಪಾಯ ಹಣ್ಣು ಲಾಕ್ಡೌನ್ ಪರಿಣಾಮದಿಂದ ಸಕಾಲಕ್ಕೆ ರಫ್ತಾಗದೆ ಬೆಳಗಾರರು ಸಂಕಷ್ಟಕ್ಕೀಡಾದ ಘಟನೆ ತಾಲ್ಲೂಕಿನ ವೆಂಕಟಗಿರಿ ಕಂದಾಯ ಹೋಬಳಿಯಲ್ಲಿ ನಡೆದಿದೆ.

ಎರಡು ಮನಮಿಡಿಯುವ ವಿದ್ಯಮಾನ ಹಂಚಿಕೊಂಡ ಸಚಿವ ಸುರೇಶ್ ಕುಮಾರ್
ಯಾವಾಗಲೂ ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಸಕ್ರಿಯವಾಗಿರುತ್ತಾರೆ.

ಕೈಗೆ ಬಂದರೂ ಬಾಯಿಗೆ ಬಾರದ ತುತ್ತು: ರೈತರ ಪರಿಸ್ಥಿತಿ ಕಂಡು ನಟ ದರ್ಶನ್ ಕಳವಳ
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದಿದ್ದ ಫಸಲು ಕೈಗೆ ಬಂದರು ಬಾಯಿಗೆ ಬಾರದಂತಾಗಿದೆ.

ಕೊರೋನಾ ಎಫೆಕ್ಟ್: ಮೈಸೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ಕೊರೋನಾ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಣ್ಣು ತರಕಾರಿಗಳ ಬೆಲೆ ಗಗನಕ್ಕೇರಿದೆ.

