ದೇಶಶ್ರಮಿಕ್ ರೈಲುಗಳ ಹೆಸರಿನಲ್ಲಿ ಕೊರೊನಾ ಎಕ್ಸ್ ಪ್ರೆಸ್ಗಳನ್ನು ಓಡಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ
ರೈಲ್ವೆ ಇಲಾಖೆ ದೇಶಾದ್ಯಂತ ಶ್ರಮಿಕ್ ವಿಶೇಷ ರೈಲುಗಳ ಹೆಸರಿನಲ್ಲಿ ಕೊರೊನಾ ಎಕ್ಸ್ ಪ್ರೆಸ್ ಗಳನ್ನು ಓಡಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.