ರಾಜ್ಯಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ
ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.ಡಾ. ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿಮೂಲದ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ.