Corona LockDown

ಚಿಕ್ಕೋಡಿ: ಯೋಧನ ಕೈಗೆ ಕೋಳ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ; 5 ದಿನಗಳ ನಂತರ ಸಿಕ್ತು ಜಾಮೀನು!
ಇತ್ತೀಚೆಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಮಂಜೂರು ಆಗಿದೆ.

ಕೊರೋನಾ: ಪೊಲೀಸರ ಕಾರ್ಯವೈಖರಿ ಕುರಿತು ಯೋಗರಾಜ್ ಭಟ್ಟರಿಂದ ಸಾಕ್ಷ್ಯಚಿತ್ರ
ಕೊರೋನಾ ವೈರಸ್ ಬಿಕ್ಕಟ್ಟು ಆರಂಭವಾದ ದಿನದಿಂದಲೂ ಜನರನ್ನು ನಿಯಂತ್ರಿಸುವ ಕಾರ್ಯದಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಲಾಕ್ ಡೌನ್ ಇದ್ದರೂ ಮನೆಯಿಂದ ಹೊರಗೆ ಬರುವ ಮಂದಿ, ಸುರಕ್ಷಿತವಾಗಿರಿ ಎಂದು ಬುದ್ಧಿ ಹೇಳಿದರೂ ಹರಿಹಾಯುವ ಜನರು, ದಾಳಿ ನಡೆಸುವ ಪುಂಡರು ಹೀಗೆ

ಲಾಕ್‌ಡೌನ್: 15 ದಿನಗಳಲ್ಲಿ 6 ಲಕ್ಷ ಖಾರ್ಮಿಕರಿಂದ ಇಪಿಎಫ್ ಖಾತೆ ಹಣ ವಿತ್ ಡ್ರಾ
ಲಾಕ್‌ಡೌನ್‌ನಿಂದಾಗಿ ಕಾರ್ಮಿಕ ವರ್ಗದವರು ಅನುಭವಿಸುತ್ತಿರುವ ಸಂಕಷ್ಟಗಳು ಒಂದೆರಡಲ್ಲ. ಇದೇ ಕಾರಣಕ್ಕೆ ಆರು ಲಕ್ಷಕ್ಕೂ ಹೆಚ್ಚು ಕಾರ್ಮಿಕರುಇಪಿಎಫ್ ಖಾತೆಗಳಿಂದ ಮೂರು ತಿಂಗಳ ಮೂಲ ವೇತನವನ್ನು ಮುಂಚಿತವಾಗಿ ಹಿಂತೆಗೆದುಕೊಂಡಿದ್ದಾರೆ ಯೋಜನೆ ಜಾರಿಗೆ ಬಂದ 15 ದಿನಗಳಲ್ಲಿ 1,954 ಕೋಟಿ ರೂ. ಹಿಂಪಡೆಯಲಾಗಿದೆ.

ಬೆಂಗಳೂರು: ಲಾಕ್‌ಡೌನ್ ಸಮಯದಲ್ಲಿ ಗಾಂಜಾ ಸೇವಿಸಿ ಹುಚ್ಚಾಟ, ಚಾಕು ಇರಿತದಿಂದ ಯುವಕ ಗಂಭೀರ
ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.

ಕರ್ತವ್ಯಕ್ಕೆ ಹಾಜರಾಗಲು 450 ಕಿ.ಮೀ ನಡೆದು ಕ್ರಮಿಸಿದ ಪೊಲೀಸ್ ಪೇದೆ!
ಕೊರೋನಾ ವೈರಸ್ ನಿಂದ ದೇಶಾದ್ಯಂತ ಲಾಕ್ ಡೌನ್ ಇದ್ದು, ಅನೇಕ ಅಧಿಕಾರಿಗಳು, ಸಾರ್ವಜನಿಕ ಕ್ಷೇತ್ರದಲ್ಲಿರುವವರು ತಮ್ಮ ಕರ್ತವ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಅಂತೆಯೇ ಪೊಲೀಸ್ ಪೇದೆಯೊಬ್ಬರು ಕರ್ತವ್ಯಕ್ಕೆ ಹಾಜರಾಗಲು ಕಾನ್ಪುರದಿಂದ ಜಬಲ್ಪುರಕ್ಕೆ 450 ಕಿ.ಮೀ ನಡೆದುಬಂದಿದ್ದಾರೆ.

ಕೊರೋನಾ ಲಾಕ್ ಡೌನ್: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳು ಮೇ ತಿಂಗಳಿಗೆ ಮುಂದೂಡಿಕೆ
ಏ ೧೦(ಯುಎನ್‌ಐ) ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ವೈರಾಣು ಮಹಾಮಾರಿಯನ್ನು ನಿಯಂತ್ರಿಸುವ ಕ್ರಮವಾಗಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ವಿಸ್ತರಣೆ ಸಾಧ್ಯತೆಯ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಮಂಡಳಿ ಮೇ ತಿಂಗಳಿಗೆ ಮುಂದೂಡಿದೆ.

8 ಕೋಟಿ ಮೊಬೈಲ್ ಗ್ರಾಹಕರಿಗೆ ಸಿಹಿಸುದ್ದಿ! ಪ್ರಿ ಪೇಯ್ಡ್ ವ್ಯಾಲಿಡಿಟಿಯನ್ನು ಏ.17ರವರೆಗೆ ವಿಸ್ತರಿಸಿದ ಏರ್‌ಟೆಲ್
ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾದ ಭಾರ್ತಿ ಏರ್‌ಟೆಲ್ ಸೋಮವಾರ 8 ಕೋಟಿಗೂ ಹೆಚ್ಚು ಪ್ರಿ ಪೇಯ್ಡ್ ಗ್ರಾಹಕರ ವ್ಯಾಲಿಡಿಟಿಗಳನ್ನು ಏಪ್ರಿಲ್ 17ರವರೆಗೆ ವಿಸ್ತರಿಸಿ ಆದೇಶಿಸಿದೆ. ಇಂತಹಾ ಪ್ರಿ ಪೇಯ್ಡ್ ಖಾತೆದಾರರಿಗೆ ಕಂಪನಿ 10 ರೂ. ಟಾಕ್ ಟೈಮ್ ಜಮೆ ಮಾಡಲಿದೆ.

ಲಾಕ್‌ಡೌನ್ ಸಮಯದಲ್ಲಿ ಗ್ರಾಹಕರ ಪ್ರಿಪೇಯ್ಡ್ ವ್ಯಾಲಿಡಿಟಿ ವಿಸ್ತರಿಸಿ: ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಮನವಿ
21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ಚಂದಾದಾರರು ನಿರಂತರ ಸೇವೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಿಪೇಯ್ಡ್ ಬಳಕೆದಾರರ ವ್ಯಾಲಿಡಿಟಿ ಅವಧಿಯನ್ನು ವಿಸ್ತರಿಸುವಂತೆ ದೂರಸಂಪರ್ಕ ನಿರ್ದೇಶನಾಲಯ ಟ್ರಾಯ್ ಟೆಲಿಕಾಂ ಆಪರೇಟರ್‌ಗಳನ್ನು ಕೇಳಿದೆ.

ಪೊಲೀಸ್ ಸಿಬ್ಬಂದಿಗೆ 14 ಕಟ್ಟುನಿಟ್ಟಿನ ಸೂಚನೆ ನೀಡಿದ ಭಾಸ್ಕರ್ ರಾವ್
ಕೊರೊನಾ ಸೋಂಕು ತಡೆಗಟ್ಟಲು ದೇಶವ್ಯಾಪಿ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ 14 ಸೂಚನೆಗಳನ್ನು ನೀಡಿದ್ದಾರೆ.

